Versions
KNV ಆದಾಗ್ಯೂ ನಿನಗೆ ವಿರೋಧವಾದ ಕೆಲವು ವಿಷಯಗಳು ನನಗಿವೆ; ಅದೇ ನಂದರೆ, ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿ ನಿಯೆಂದು ಹೇಳಿಕೊಂಡು ಜಾರತ್ವ ಮಾಡುವದಕ್ಕೂ ವಿಗ್ರಹಗಳಿಗೆ ಅರ್ಪಣೆ ಮಾಡಿದ ಪದಾರ್ಥಗಳನ್ನು ತಿನ್ನುವದಕ್ಕೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ವಂಚಿಸುತ್ತಿರು
ERVKN ಆದರೆ ನಿನ್ನ ವಿರುದ್ಧವಾಗಿ ಇವುಗಳನ್ನು ಹೇಳಬೇಕಾಗಿದೆ. ಯೆಜೆಬೇಲ್ ಎಂಬ ಸ್ತ್ರೀಯು ತನ್ನ ಇಷ್ಟದಂತೆ ಮಾಡಲು ಅವಕಾಶಕೊಟ್ಟಿರುವೆ. ಆಕೆಯು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು ತನ್ನ ಬೋಧನೆಗಳಿಂದ ನನ್ನ ಸೇವಕರನ್ನು ನನ್ನಿಂದ ದೂರ ಸೆಳೆಯುತ್ತಿದ್ದಾಳೆ. ಲೈಂಗಿಕ ಪಾಪಗಳನ್ನು ಮಾಡುವಂತೆಯೂ ವಿಗ್ರಹಗಳಿಗೆ ಅರ್ಪಿತವಾದ ಆಹಾರವನ್ನು ತಿನ್ನುವಂತೆಯೂ ಆಕೆಯು ನನ್ನ ಜನರನ್ನು ಪ್ರೇರೇಪಿಸುತ್ತಿದ್ದಾಳೆ.