Bible Versions
Bible Books

Revelation 2:22 (RV) Revised Version

Versions

KNV   ಇಗೋ, ನಾನು ಅವಳನ್ನು ಹಾಸಿಗೆಯಲ್ಲಿಯೂ ಅವಳೊಂದಿಗೆ ವ್ಯಭಿಚಾರ ಮಾಡಿದವರು ತಮ್ಮ ಕೃತ್ಯಗಳಿ ಗಾಗಿ ಮಾನಸಾಂತರಪಡದಿದ್ದರೆ ಅವರನ್ನು ಮಹಾಸಂಕ ಟದಲ್ಲಿಯೂ ಹಾಕುವೆನು.
ERVKN   “ಆದ್ದರಿಂದ ಆಕೆಯು ಮಹಾಸಂಕಟಪಡುತ್ತಾ ಹಾಸಿಗೆಯ ಮೇಲೆ ಬಿದ್ದಿರುವಂತೆ ಮಾಡುತ್ತೇನೆ. ಅವಳ ಜೊತೆಯಲ್ಲಿ ಲೈಂಗಿಕ ಪಾಪ ಮಾಡುವ ಜನರೆಲ್ಲರೂ ಮಹಾಸಂಕಟವನ್ನು ಅನುಭವಿಸುತ್ತಾರೆ. ಅವಳು ಮಾಡುವ ಕಾರ್ಯಗಳಿಗೆ ಅವರು ವಿಮುಖರಾಗದಿದ್ದರೆ ನಾನು ಇದನ್ನು ಈಗಲೇ ಮಾಡುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us