Versions
KNV ಆದರೆ ನಿಮಗೂ ಥುವತೈರದಲ್ಲಿರುವ ಮಿಕ್ಕಾದವ ರಿಗೂ ನಾನು ಹೇಳುವದೇನಂದರೆ, ಅವರು ಹೇಳಿಕೊ ಳ್ಳುವಂಥ ಸೈತಾನನ ಅಗಾಧವಾದ ಬೋಧನೆಯು ಯಾರಾರಲ್ಲಿ ಇರುವದಿಲ್ಲವೋ ಯಾರು ಅದನ್ನು ಅರಿ ಯದೆ ಇದ್ದಾರೋ ಅವರ ಮೇಲೆ ನಾನು ಬೇರೆ ಯಾವ ಭಾರವನ್ನೂ ಹಾಕುವದಿಲ್ಲ.
ERVKN “ಆದರೆ ಥುವತೈರದಲ್ಲಿರುವ ಇನ್ನಿತರರಿಗೆ ನಾನು ಹೇಳುವುದೇನೆಂದರೆ, ನೀವು ಆಕೆಯ ಬೋಧನೆಗಳನ್ನು ಅನುಸರಿಸಲಿಲ್ಲ, ‘ಸೈತಾನನ ಅಗಾಧವಾದ ರಹಸ್ಯಗಳು’ ಎಂದು ಅವರು ಹೇಳುವ ಸಂಗತಿಗಳನ್ನು ನೀವು ಕಲಿತುಕೊಂಡಿಲ್ಲ. ಆದ್ದರಿಂದ ನಾನು ಬೇರೊಂದು ಹೊರೆಯನ್ನು ನಿಮ್ಮ ಮೇಲೆ ಹೊರಿಸುವುದಿಲ್ಲ.