Versions
KNV ಆದರೆ ತಾವು ಯಾವಾತನನ್ನು ನಂಬಲಿಲ್ಲವೋ ಆತನನ್ನು ಬೇಡಿಕೊಳ್ಳುವದು ಹೇಗೆ? ಆತನ ವಿಷಯ ವಾಗಿ ಕೇಳದಿರುವಲ್ಲಿ ಆತನನ್ನು ನಂಬುವದು ಹೇಗೆ? ಸಾರಿ ಹೇಳುವವನಿಲ್ಲದೆ ಕೇಳುವದು ಹೇಗೆ?
ERVKN ಪ್ರಭುವಿನಲ್ಲಿ ನಂಬಿಕೆಯಿಲ್ಲದೆ ಆತನಲ್ಲಿ ಭರವಸೆವಿಡುವುದಾದರೂ ಹೇಗೆ? ಪ್ರಭುವಿನ ವಿಷಯವನ್ನು ಕೇಳದೆ ಆತನಲ್ಲಿ ನಂಬಿಕೆ ಇಡುವುದಾದರೂ ಹೇಗೆ? ಮತ್ತೊಬ್ಬನು ತಿಳಿಸದ ಹೊರತು ಪ್ರಭುವಿನ ಬಗ್ಗೆ ಕೇಳುವುದಾದರೂ ಹೇಗೆ?