Versions
KNV ಇದಲ್ಲದೆ-- ನ್ಯಾಯಪ್ರಮಾಣವು ಹೇಳುವವುಗಳನ್ನು ಮಾಡುವವನು ಅವುಗಳಿಂದಲೇ ಜೀವಿಸುವನು ಎಂದು ಮೋಶೆಯು ಅದರ ನೀತಿಯ ವಿಷಯವಾಗಿ ವಿವರಿಸುತ್ತಾನೆ.
ERVKN ಧರ್ಮಶಾಸ್ತ್ರದಿಂದಾಗುವ ನೀತಿಯ ಬಗ್ಗೆ, “ಧರ್ಮಶಾಸ್ತ್ರವನ್ನು ಅನುಸರಿಸುವುದರ ಮೂಲಕ ಜೀವವನ್ನು ಪಡೆದುಕೊಳ್ಳಲು ಬಯಸುವವನು, ಧರ್ಮಶಾಸ್ತವು ಹೇಳುವ ಕಾರ್ಯಗಳನ್ನು ಮಾಡಲೇಬೇಕು” ಎಂದು ಮೋಶೆ ಹೇಳಿದ್ದಾನೆ.