Bible Versions
Bible Books

Romans 11:11 (RV) Revised Version

Versions

KNV   ಹಾಗಾದರೆ--ಅವರು ಬಿದ್ದುಹೋಗುವಂತೆ ಎಡವಿದರೆಂದು ನಾನು ಹೇಳಬೇಕೋ? ಹಾಗೆ ಎಂದಿಗೂ ಆಗಬಾರದು; ಆದರೆ ಅವರಲ್ಲಿ ಹುರುಡು ಹುಟ್ಟಿಸುವದಕ್ಕಾಗಿ ಅವರ ಬೀಳುವಿಕೆಯ ಮೂಲಕವೇ ಅನ್ಯಜನರಿಗೆ ರಕ್ಷಣೆಯುಂಟಾಯಿತು.
ERVKN   ಹಾಗಾದರೆ, ಯೆಹೂದ್ಯರು ಮೇಲೇಳದಂತೆ ಮುಗ್ಗರಿಸಿ ಬಿದ್ದರೇ? ಎಂದಿಗೂ ಇಲ್ಲ. ಆದರೆ ಅವರ ಅಪರಾಧದ ನಿಮಿತ್ತ ಯೆಹೂದ್ಯರಲ್ಲದವರಿಗೆ ರಕ್ಷಣೆ ಲಭಿಸುವಂತಾಯಿತು. ಹೀಗೆ ಇತರರನ್ನು ನೋಡಿ ಅವರೇ ಅಸೂಯೆಪಡುವಂತಾಯಿತು.
IRVKN   {ದೇವರು ಇಸ್ರಾಯೇಲ್ಯರನ್ನು ತಳ್ಳಿದ್ದು ಶಾಶ್ವತವಲ್ಲ} PS ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು § ಅ. ಕೃ. 28:28 ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us