Versions
KNV ಸುವಾರ್ತೆಯ ವಿಷಯದಲ್ಲಿ ಅವರು ನಿಮ್ಮ ನಿಮಿತ್ತವಾಗಿ ವೈರಿಗಳಾ ಗಿದ್ದಾರೆ; ಆದರೆ ಆಯ್ಕೆಯ ವಿಷಯದಲ್ಲಿ ಅವರು ಪಿತೃಗಳ ನಿಮಿತ್ತವಾಗಿ ಪ್ರಿಯರಾಗಿದ್ದಾರೆ.
ERVKN ಯೆಹೂದ್ಯರು ಸುವಾರ್ತೆಯನ್ನು ಸ್ವೀಕರಿಸಿಕೊಳ್ಳಲಿಲ್ಲ. ಆದ್ದರಿಂದ ಅವರು ದೇವರ ಶತ್ರುಗಳಾಗಿದ್ದಾರೆ. ಯೆಹೂದ್ಯರಲ್ಲದ ಜನರಿಗೆ ಸಹಾಯವಾಗಲೆಂದೇ ಇದಾಯಿತು. ಆದರೆ ಯೆಹೂದ್ಯರು ಇನ್ನೂ ದೇವರಿಂದ ಆರಿಸಲ್ಪಟ್ಟ ಜನರಾಗಿದ್ದಾರೆ. ಆದ್ದರಿಂದ ಆತನು ಪಿತೃಗಳೊಂದಿಗೆ ತಾನು ಮಾಡಿಕೊಂಡ ಒಡಂಬಡಿಕೆಯ ನಿಮಿತ್ತ ಅವರನ್ನು ಪ್ರೀತಿಸುತ್ತಾನೆ.