Versions
KNV ಈಗಲಾದರೋ ದೇವರ ನೀತಿಯು ನ್ಯಾಯ ಪ್ರಮಾಣವಿಲ್ಲದೆ ಪ್ರಕಟವಾಗಿದೆ. ಅದು ನ್ಯಾಯ ಪ್ರಮಾಣದಿಂದಲೂ ಪ್ರವಾದಿಗಳಿಂದಲೂ ಸಾಕ್ಷಿಗೊಂ ಡಿದೆ.
ERVKN ಆದರೆ ಈಗ ದೇವರು ಧರ್ಮಶಾಸ್ತ್ರದ ನೆರವಿಲ್ಲದೆಯೇ ಜನರನ್ನು ನೀತಿವಂತರನ್ನಾಗಿ ಮಾಡುವ ಮಾರ್ಗವನ್ನು ತೋರಿಸಿದ್ದಾನೆ. ಧರ್ಮಶಾಸ್ತ್ರ ಮತ್ತು ಪ್ರವಾದಿಗಳು ಈ ಹೊಸ ಮಾರ್ಗದ ಬಗ್ಗೆ ನಮಗೆ ಹೇಳಿದ್ದಾರೆ.