Bible Versions
Bible Books

Romans 3:27 (RV) Revised Version

Versions

KNV   ಹಾಗಾದರೆ ಹೊಗಳಿಕೊಳ್ಳುವದು ಹೇಗೆ? ಅದು ಇಲ್ಲದೆ ಹೋಯಿತು. ಯಾವ ನಿಯಮದಿಂದ? ಕ್ರಿಯೆಗಳಿಂದಲೋ? ಅಲ್ಲ; ವಿಶ್ವಾಸ ನಿಯಮವನ್ನು ಅನುಸರಿಸುವದರಿಂದಲೇ.
ERVKN   ಹೀಗಿರಲು, ನಮ್ಮ ಬಗ್ಗೆ ಹೊಗಳಿಕೊಳ್ಳಲು ನಮಗೆ ಏನಾದರೂ ಕಾರಣಗಳಿವೆಯೋ? ಇಲ್ಲ! ಏಕೆ? ಎಲ್ಲಾ ಹೊಗಳಿಕೆಯನ್ನು ನಿಲ್ಲಿಸುವಂಥದ್ದು ನಂಬಿಕೆಯ ಮಾರ್ಗವೇ ಹೊರತು ಧರ್ಮಶಾಸ್ತ್ರವನ್ನು ಅನುಸರಿಸುವ ಮಾರ್ಗವಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us