Bible Versions
Bible Books

Romans 3:4 (RV) Revised Version

Versions

KNV   ಹಾಗೆ ಎಂದಿಗೂ ಆಗು ವದಿಲ್ಲ; ಹೌದು, ಎಲ್ಲಾ ಮನುಷ್ಯರು ಸುಳ್ಳುಗಾರ ರಾದರೂ ದೇವರು ಸತ್ಯವಂತನೇ ಸರಿ;ಯಾಕಂದರೆ--ನೀನು ನಿನ್ನ ಮಾತುಗಳಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡಬೇಕೆಂತಲೂ ನಿನಗೆ ತೀರ್ಪಾದಾಗ ನೀನು ಗೆಲ್ಲಬೇಕೆಂತಲೂ ಬರೆದದೆ.
ERVKN   ಇಲ್ಲ! ಪ್ರತಿಯೊಬ್ಬ ವ್ಯಕ್ತಿ ಸುಳ್ಳುಗಾರನಾದರೂ ದೇವರು ಸತ್ಯವಂತನಾಗಿಯೇ ಇರುತ್ತಾನೆ. ಪವಿತ್ರ ಗ್ರಂಥವು ಹೀಗೆಂದು ಹೇಳುತ್ತದೆ: “ನಿನ್ನ ಮಾತುಗಳಲ್ಲಿ ನೀನು ನ್ಯಾಯಸ್ಥನೆಂದು ನಿರೂಪಿತನಾಗಬೇಕು. ನಿನಗೆ ತೀರ್ಪಾಗುವಾಗ ನೀನು ಜಯಗಳಿಸಬೇಕು.” ಕೀರ್ತನೆ 51:4
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us