Bible Versions
Bible Books

Romans 9:13 (RV) Revised Version

Versions

KNV   ಇದಕ್ಕನುಸಾರ-- ನಾನು ಯಾಕೋಬನನ್ನು ಪ್ರೀತಿಸಿದೆನು ಮತು ಏಸಾವನನ್ನು ಹಗೆಮಾಡಿದೆನು ಎಂದು ಬರೆಯಲ್ಪಟ್ಟಿದೆ.
ERVKN   ಅಂತೆಯೇ, “ನಾನು ಯಾಕೋಬನನ್ನು ಪ್ರೀತಿಸಿದೆನು, ಆದರೆ ಏಸಾವನನ್ನು ದ್ವೇಷಿಸಿದೆನು” ಎಂದು ಪವಿತ್ರ ಗ್ರಂಥವು ಹೇಳುತ್ತದೆ.
IRVKN   ಇದಕ್ಕನುಸಾರವಾಗಿ ಮಲಾ. 1:2-3 “ಯಾಕೋಬನನ್ನು ಪ್ರೀತಿಸಿದೆನು ಹಾಗೂ ಏಸಾವನನ್ನು ಅಥವಾ ಅಲಕ್ಷ್ಯ ಮಾಡಿದೆನು, ಮತ್ತಾ 6:24, ಲೂಕ 25:23, ಯೋಹಾ 12:25 ದ್ವೇಷಿಸಿದನು” ಎಂದು ಬರೆದದೆ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us