Bible Versions
Bible Books

Ruth 3:17 (RV) Revised Version

Versions

KNV   ನೀನು ನಿನ್ನ ಅತ್ತೆಯ ಬಳಿಗೆ ಬರಿ ಕೈಯಾಗಿ ಹೋಗಬಾರದೆಂದು ಅವನು ಆರು ಸೊಲಿಗೆ ಜವೆಗೋಧಿಯನ್ನು ನನಗೆ ಕೊಟ್ಟನು ಅಂದಳು.
ERVKN   ಅಲ್ಲದೆ “ನೀನು ಅತ್ತೆಯ ಬಳಿಗೆ ಬರಿಗೈಲಿ ಹೋಗಬಾರದೆಂದು ಆರು ಸೇರು ಜವೆಗೋಧಿಯನ್ನು ಕೊಟ್ಟನು” ಎಂದು ಹೇಳಿದಳು.
IRVKN   “ ‘ನೀನು ಬರಿಗೈಯಿಂದ ಅತ್ತೆಯ ಬಳಿಗೆ ಹೋಗಬಾರದೆಂದು’ ಹೇಳಿ ಆರು ಪಡಿ ಜವೆಗೋದಿಯನ್ನು ಕೊಟ್ಟನು” ಅಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us