Bible Versions
Bible Books

Zechariah 10:9 (RV) Revised Version

Versions

KNV   ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.
ERVKN   ಹೌದು, ನಾನು ನನ್ನ ಜನರನ್ನು ಎಲ್ಲಾ ರಾಜ್ಯಗಳಿಗೆ ಚದರಿಸಿ ಬಿಟ್ಟಿರುತ್ತೇನೆ. ಆದರೆ ಬಹುದೂರದ ರಾಜ್ಯಗಳಲ್ಲಿ ಅವರು ನನ್ನನ್ನು ನೆನಪು ಮಾಡುವರು. ಅವರೂ ಅವರ ಮಕ್ಕಳೂ ಉಳಿಯುವರು ಮತ್ತು ಅವರು ಹಿಂತಿರುಗಿ ಬರುವರು.
IRVKN   ನಾನು ಅವರನ್ನು ಜನಾಂಗಗಳೊಳಗೆ ಚೆಲ್ಲಿದರೂ ಅವರು ದೂರದೇಶಗಳಲ್ಲಿ ನನ್ನನ್ನು ಸ್ಮರಿಸಿಕೊಂಡು ಸಂತಾನಸಮೇತವಾಗಿ ಬದುಕಿ ಬಾಳಿ ಹಿಂದಿರುಗಿ ಬರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us