Bible Versions
Bible Books

Zechariah 14:21 (RV) Revised Version

Versions

KNV   ಹೌದು, ಯೆರೂಸಲೇಮಿ ನಲ್ಲಿಯೂ ಯೆಹೂದದಲ್ಲಿಯೂ ಇರುವ ಪ್ರತಿ ಯೊಂದು ಪಾತ್ರೆಯು ಸೈನ್ಯಗಳ ಕರ್ತನಿಗೆ ಪರಿಶುದ್ಧ ವಾಗಿರುವವು; ಯಜ್ಞಗಳನ್ನು ಅರ್ಪಿಸುವವರೆಲ್ಲರು ಬಂದು ಅವುಗಳಲ್ಲಿ ತಕ್ಕೊಂಡು ಬೇಯಿಸುವರು; ದಿನದಲ್ಲಿ ಕಾನಾನ್ಯನು ಸೈನ್ಯಗಳ ಕರ್ತನ ಆಲಯದಲ್ಲಿ ಇನ್ನು ಮೇಲೆ ಇರುವದೇ ಇಲ್ಲ.
ERVKN   ವಾಸ್ತವವಾಗಿ ಜೆರುಸಲೇಮಿನ ಮತ್ತು ಯೆಹೊದದ ಪ್ರತಿಯೊಂದು ಪಾತ್ರೆಯ ಮೇಲೆ, “ಸರ್ವಶಕ್ತನಾದ ಯೆಹೋವನಿಗೆ ಮೀಸಲಾಗಿದೆ” ಎಂದು ಬರೆದಿರುತ್ತದೆ. ಯಜ್ಞಗಳನ್ನರ್ಪಿಸಲು ಬರುವ ಜನರೆಲ್ಲರೂ ಪಾತ್ರೆಗಳನ್ನು ತೆಗೆದುಕೊಂಡು ಅವುಗಳಲ್ಲಿ ವಿಶೇಷ ಅಡಿಗೆಯನ್ನು ಮಾಡುವರು. ಸಮಯದಲ್ಲಿ ಸರ್ವಶಕ್ತನಾದ ಯೆಹೋವನ ಆಲಯದೊಳಗೆ ಯಾವ ವರ್ತಕನೂ ವ್ಯಾಪಾರ ನಡಿಸುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us