Bible Versions
Bible Books

Zechariah 1:12 (RV) Revised Version

Versions

KNV   ಆಗ ಕರ್ತನ ದೂತನು ಉತ್ತರಕೊಟ್ಟು ಹೀಗಂ ದನು--ಓ ಸೈನ್ಯಗಳ ಕರ್ತನೇ, ನೀನು ಯೆರೂಸಲೇ ಮನ್ನೂ ಯೆಹೂದದ ಪಟ್ಟಣಗಳನ್ನೂ ಎಷ್ಟರ ವರೆಗೆ ಕನಿಕರಿಸದೆ ಇರುವಿ? ಅವುಗಳ ಮೇಲೆ ಎಪ್ಪತ್ತು ವರುಷಗಳು ಸಿಟ್ಟು ಮಾಡಿದ್ದೀಯಲ್ಲವೋ ಅಂದನು.
ERVKN   ಆಗ ಯೆಹೋವನ ದೂತನು. “ಯೆಹೋವನೇ, ಜೆರುಸಲೇಮನ್ನೂ ಯೆಹೂದದ ಇತರ ನಗರಗಳನ್ನೂ ಸಂತೈಸಲು ಇನ್ನೆಷ್ಟು ಕಾಲಬೇಕು? ಪಟ್ಟಣಗಳ ಮೇಲೆ ಈಗಾಗಲೇ ಎಪ್ಪತ್ತು ವರ್ಷಗಳ ಕಾಲ ನಿನ್ನ ಕೋಪವನ್ನು ಪ್ರದರ್ಶಿಸಿರುವೆ” ಎಂದು ಹೇಳಿದನು.
IRVKN   ಇದನ್ನು ಕೇಳಿ ಯೆಹೋವನ ದೂತನು, “ಸೇನಾಧೀಶ್ವರನಾದ ಯೆಹೋವನೇ, ನೀನು ಎಪ್ಪತ್ತು ವರ್ಷಗಳಿಂದ ರೋಷಗೊಂಡಿರುವ ಯೆರೂಸಲೇಮ್ ಮೊದಲಾದ ಯೆಹೂದದ ಪಟ್ಟಣಗಳನ್ನು ಎಷ್ಟು ಕಾಲ ಕರುಣಿಸದೆ ಇರುವಿ” ಎಂದು ಬಿನ್ನವಿಸಲು,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us