Versions
KNV ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN ಅವನು ಅದಕ್ಕೆ ಉತ್ತರಿಸಿ, “ಇದು ಯೆಹೋವನಿಂದ ಜೆರುಬ್ಬಾಬೆಲನಿಗೆ ಕೊಟ್ಟ ಸಂದೇಶವಾಗಿದೆ. ‘ನಿನ್ನ ಸಹಾಯವು ನಿನ್ನ ಸ್ವಂತ ಶಕ್ತಿಸಾಮರ್ಥ್ಯದಿಂದ ಬರುವದಿಲ್ಲ. ಅದು ನನ್ನ ಆತ್ಮದಿಂದಲೇ ನಿನಗೆ ದೊರಕುವದು.’ ಇದು ಸರ್ವಶಕ್ತನಾದ ಯೆಹೋವನ ನುಡಿ.