Bible Versions
Bible Books

Zechariah 7:14 (RV) Revised Version

Versions

KNV   ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
ERVKN   ನಾನು ಇತರ ಜನಾಂಗಗಳನ್ನು ಬಿರುಗಾಳಿಯಂತೆ ಅವರ ಬಳಿಗೆ ಕಳುಹಿಸುವೆನು. ರಾಷ್ಟ್ರಗಳನ್ನು ಅವರು ತಿಳಿದಿರಲಿಲ್ಲ. ಆದರೆ ದೇಶಗಳವರು ಇವರ ದೇಶವನ್ನು ದಾಟಿ ಹೋಗುವಾಗ ಸುಂದರವಾದ ದೇಶವು ನಾಶವಾಗುವದು.”
IRVKN   ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ರಮ್ಯ ದೇಶವನ್ನು ಹಾಳುಮಾಡಿದರು.’ ” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us