Bible Versions
Bible Books

Zechariah 7:3 (RV) Revised Version

Versions

KNV   ಸೈನ್ಯಗಳ ಕರ್ತನ ಮನೆಯಲ್ಲಿದ್ದ ಯಾಜಕರ ಸಂಗಡಲೂ ಪ್ರವಾದಿಗಳ ಸಂಗಡಲೂ ನಾನು ಮಾತನಾಡಿ--ಇಷ್ಟು ವರುಷ ಮಾಡಿದ ಪ್ರಕಾರ ಐದನೇ ತಿಂಗಳಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡು ಅಳಲೋ ಎಂದು ಹೇಳುವದಕ್ಕೂ ಅವರು ಸರೆಚರ ನನ್ನೂ ರೆಗೆಮ್‌ ಮೆಲೆಕನನ್ನೂ ಅವರ ಮನುಷ್ಯ ರನ್ನೂ ದೇವರ ಆಲಯಕ್ಕೆ ಕಳುಹಿಸಿದಾಗಲೇ ಅಂದನು.
ERVKN   ಅವರು ಸರ್ವಶಕ್ತನಾದ ಯೆಹೋವನ ಆಲಯದಲ್ಲಿದ್ದ ಯಾಜಕರ ಬಳಿಗೂ ಪ್ರವಾದಿಗಳ ಬಳಿಗೂ ಹೋದರು. ಅವರು ಹೀಗೆ ಪ್ರಶ್ನೆ ಕೇಳಿದರು: “ಅನೇಕ ವರುಷಗಳಿಂದ ಆಲಯವು ಕೆಡವಲ್ಪಟ್ಟದ್ದಕ್ಕಾಗಿ ನಮ್ಮ ದುಃಖವನ್ನು ತೋರಿಸಿದೆವು. ಪ್ರತೀ ವರುಷದ ಐದನೇ ತಿಂಗಳಿನಲ್ಲಿ ಉಪವಾಸಕ್ಕಾಗಿ ಮತ್ತು ರೋದಿಸುವುದಕ್ಕಾಗಿ ನಾವು ಪ್ರತ್ಯೇಕ ಸಮಯವನ್ನು ನೇಮಿಸುತ್ತಿದ್ದೆವು. ನಾವು ಇದನ್ನು ಹೀಗೆಯೇ ಮುಂದುವರಿಸಬೇಕೋ?”
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us