Bible Versions
Bible Books

Zechariah 8:11 (RV) Revised Version

Versions

KNV   ಆದರೆ ಈಗ ಉಳಿದ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವದಿಲ್ಲವೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ERVKN   ಆದರೆ ಈಗ ಹಾಗಿಲ್ಲ. ಅಳಿಯದೆ ಉಳಿದವರಿಗೆ ಹಾಗೆ ಆಗುವದಿಲ್ಲ. ಇದು ಸರ್ವಶಕ್ತನಾದ ಯೆಹೋವನ ನುಡಿ.
IRVKN   ಇಂದಿನಿಂದಲೋ ಜನಶೇಷದವರ ವಿಷಯದಲ್ಲಿ ನಾನು ಪೂರ್ವಕಾಲದಲ್ಲಿ ಇದ್ದಂತೆ ಇರುವುದಿಲ್ಲ”
ಇದು ಸೇನಾಧೀಶ್ವರನಾದ ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us