Versions
KNV ನೀವು ಮಾಡತಕ್ಕ ಕಾರ್ಯಗಳು ಇವೇ--ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನು ಮಾತಾಡಲಿ; ನಿಜವಾದ ಸಮಾಧಾನಕರ ವಾದ ನ್ಯಾಯತೀರ್ವಿಕೆಯನ್ನು ನಿಮ್ಮ ಬಾಗಲು ಗಳಲ್ಲಿ ತೀರಿಸಿರಿ.
ERVKN ಆದರೆ ನೀವು ಮಾಡಬೇಕಾದದ್ದೇನೆಂದರೆ, ನಿಮ್ಮ ನೆರೆಯವರ ಸಂಗಡ ಸತ್ಯವನ್ನೇ ಆಡಿರಿ. ನಿಮ್ಮ ನಗರಗಳಲ್ಲಿ ಯಾವುದೇ ತೀರ್ಮಾನಗಳನ್ನು ಮಾಡುವುದಾಗಿದ್ದರೂ ಅವು ನ್ಯಾಯವಾದವುಗಳಾಗಿಯೂ ಸತ್ಯವಾದವುಗಳಾಗಿಯೂ ಸಮಾಧಾನವನ್ನು ತರುವಂಥವುಗಳಾಗಿಯೂ ಇರಲಿ.
IRVKN “ನೀವು ಮಾಡಬೇಕಾದ ಕಾರ್ಯಗಳು ಇವೇ. ಪ್ರತಿಯೊಬ್ಬನೂ ತನ್ನ ನೆರೆಯವನ ಸಂಗಡ ನಿಜವನ್ನೇ ಆಡಲಿ; ನಿಮ್ಮ ಚಾವಡಿಗಳಲ್ಲಿ ಸತ್ಯವನ್ನೂ, ಸಮಾಧಾನವಾದ ನ್ಯಾಯವನ್ನೂ ಸ್ಥಾಪಿಸಿರಿ;