Versions
KNV ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಜನಗಳೂ ಅನೇಕ ಪಟ್ಟಣಗಳ ನಿವಾಸಿಗಳೂ ಇನ್ನು ಬರುವರು;
ERVKN ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ, “ಮುಂದಿನ ದಿವಸಗಳಲ್ಲಿ ಬೇರೆಬೇರೆ ನಗರದ ಜನರು ಜೆರುಸಲೇಮಿಗೆ ಬರುವರು.
IRVKN ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;