Bible Versions
Bible Books

Zechariah 8:4 (RV) Revised Version

Versions

KNV   ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ಮುದುಕರೂ ಮುದುಕಿಯರೂ ವಾಸವಾಗಿರುವರು; ಕೇವಲ ವೃದ್ಧಾಪ್ಯದಿಂದ ಒಬ್ಬೊಬ್ಬನ ಕೈಯಲ್ಲಿ ಅವನವನ ಕೋಲು ಇರುವದು.
ERVKN   ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ, “ವೃದ್ಧ ವೃದ್ಧೆಯರು ಜೆರುಸಲೇಮಿನ ಸಾರ್ವಜನಿಕ ಸ್ಥಳಗಳಲ್ಲಿ ತಿರುಗಿ ನೋಡಸಿಗುವರು. ಅವರು ಬಹು ದೀರ್ಘ ಆಯುಷ್ಯವನ್ನು ಹೊಂದುವದರಿಂದ ಅವರಿಗೆ ಕೈಕೋಲು ಬೇಕಾಗುತ್ತದೆ.”
IRVKN   ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,
“ಇನ್ನು ಮುಂದೆ ಯೆರೂಸಲೇಮಿನ ಚೌಕಗಳಲ್ಲಿ ಮುದುಕ ಮತ್ತು ಮುದುಕಿಯರು ಸೇರುವರು.
ಅತಿ ವೃದ್ಧಾಪ್ಯದ ನಿಮಿತ್ತ ಪ್ರತಿಯೊಬ್ಬ ಮುದುಕನ ಕೈಯಲ್ಲಿ ಊರುಗೋಲಿರುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us