Bible Versions
Bible Books

Zechariah 8:9 (RV) Revised Version

Versions

KNV   ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ದೇವಾಲಯವನ್ನು ಕಟ್ಟುವ ಹಾಗೆ ಸೈನ್ಯಗಳ ಕರ್ತನ ಆಲಯದ ಅಸ್ತಿವಾರವು ಹಾಕಲ್ಪಟ್ಟ ದಿವಸದಲ್ಲಿದ್ದ ಪ್ರವಾದಿಗಳ ಬಾಯಿಂದಾದ ವಾಕ್ಯಗಳನ್ನು ದಿವಸಗಳಲ್ಲಿ ಕೇಳುವವರೇ, ನಿಮ್ಮ ಕೈಗಳು ಬಲವಾಗಿರಲಿ.
ERVKN   ಸರ್ವಶಕ್ತನಾದ ಯೆಹೋವನು ಹೇಳುವದೇನೆಂದರೆ, “ಬಲಗೊಳ್ಳಿರಿ! ಸರ್ವಶಕ್ತನಾದ ಯೆಹೋವನು ತನ್ನ ಆಲಯವನ್ನು ತಿರುಗಿ ಕಟ್ಟಲು ಅಸ್ತಿವಾರವನ್ನು ಹಾಕುವಾಗ ಪ್ರವಾದಿಗಳು ಕೊಟ್ಟ ಸಂದೇಶವನ್ನೇ ನೀವು ತಿರುಗಿ ಕೇಳುತ್ತಿದ್ದೀರಿ!
IRVKN   ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,
“ದೇವಾಲಯವನ್ನು ಕಟ್ಟುವ ಉದ್ದೇಶದಿಂದ
ಸೇನಾಧೀಶ್ವರ ಯೆಹೋವನ ಮಂದಿರದ ಅಸ್ತಿವಾರವನ್ನು ಹಾಕಿದ ಕಾಲದಲ್ಲಿಯೂ ಇದ್ದ
ಪ್ರವಾದಿಗಳ ಬಾಯಿಂದ ಮಾತುಗಳನ್ನು ಈಗ ಕೇಳುವವರೇ, ನಿಮ್ಮ ಕೈಗಳು ಬಲಗೊಳ್ಳಲಿ!
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us