Bible Versions
Bible Books

Zechariah 9:15 (RV) Revised Version

Versions

KNV   ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.
ERVKN   ಸರ್ವಶಕ್ತನಾದ ದೇವರು ಅವರನ್ನು ಕಾಪಾಡುವನು. ಸೈನಿಕರು ಶತ್ರುವನ್ನು ಜಯಿಸಲು ಕವಣೆ ಮತ್ತು ಕಲ್ಲುಗಳನ್ನು ಉಪಯೋಗಿಸುವರು. ಶತ್ರುಗಳ ರಕ್ತವನ್ನು ಚೆಲ್ಲುವರು. ಅದು ದ್ರಾಕ್ಷಾರಸದಂತೆ ಹರಿಯುವದು. ಅದು ಯಜ್ಞವೇದಿಕೆಯ ಮೂಲೆಗಳಲ್ಲಿ ರಕ್ತವನ್ನು ಹೊಯಿದಂತೆ ಕಾಣುವುದು.
IRVKN   ಸೇನಾಧೀಶ್ವರನಾದ ಯೆಹೋವನು ತನ್ನ ಜನರನ್ನು ಕಾಪಾಡುವನು; ಅವರು ಶತ್ರುಗಳನ್ನು ನುಂಗಿಬಿಡುವರು, ಕವಣೆಯ ಕಲ್ಲುಗಳನ್ನು ತುಳಿದುಹಾಕುವರು; ರಕ್ತವನ್ನು ಕುಡಿದು ಅಮಲೇರಿದವರಾಗಿ ಭೋರ್ಗರೆಯುವರು; ಬೋಗುಣಿಗಳಂತೆಯೂ, ಯಜ್ಞವೇದಿಯ ಮೂಲೆಗಳಂತೆ ರಕ್ತಪೂರ್ಣರಾಗಿರುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us