Bible Versions
Bible Books

Zechariah 9:16 (RV) Revised Version

Versions

KNV   ಇದಲ್ಲದೆ ಅವರ ದೇವರಾದ ಕರ್ತನು ದಿವಸದಲ್ಲಿ ಅವರನ್ನು ತನ್ನ ಜನರ ಮಂದೆಯ ಹಾಗೆ ರಕ್ಷಿಸುವನು; ಅವರು ಕಿರೀಟದ ಕಲ್ಲುಗಳಂತೆ ಆತನ ದೇಶದ ಮೇಲೆ ಧ್ವಜವಾಗಿ ಎತ್ತಲ್ಪಡುವರು.
ERVKN   ಸಮಯಗಳಲ್ಲಿ ದೇವರಾದ ಯೆಹೋವನು, ಕುರುಬನು ತನ್ನ ಕುರಿಗಳನ್ನು ಸಂರಕ್ಷಿಸುವ ರೀತಿಯಲ್ಲಿ ತನ್ನ ಜನರನ್ನು ರಕ್ಷಿಸುವನು. ಅವರು ಆತನಿಗೆ ಅಮೂಲ್ಯರಾಗಿರುವರು. ಆತನ ಕೈಯಲ್ಲಿ ಹೊಳೆಯುವ ಆಭರಣದಂತಿರುವರು.
IRVKN   ದಿನದಲ್ಲಿ ಅವರ ದೇವರಾದ ಯೆಹೋವನು ಅವರನ್ನು ತನ್ನ ಹಿಂಡಾಗಿರುವ ಜನರೆಂದು ರಕ್ಷಿಸುವನು; ಅವರು ಕಿರೀಟದಲ್ಲಿನ ರತ್ನಗಳಂತೆ ತಮ್ಮ ದೇಶದಲ್ಲಿ ಥಳಥಳಿಸುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us