Bible Versions
Bible Books

Zephaniah 2:9 (RV) Revised Version

Versions

KNV   ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
ERVKN   ನನ್ನ ಜೀವದಾಣೆ, ಮೋವಾಬ್ಯರೂ ಅಮ್ಮೋನ್ಯರೂ ಸೊದೋಮ್ ಗೊಮೋರದವರಂತೆ ನಾಶವಾಗುವರು. ನಾನು ಸರ್ವಶಕ್ತನಾದ ಇಸ್ರೇಲರ ದೇವರಾಗಿರುವೆನು. ನಾನು ವಾಗ್ದಾನ ಮಾಡುವದೇನೆಂದರೆ, ರಾಜ್ಯಗಳು ಸಂಪೂರ್ಣವಾಗಿ ನಾಶವಾಗುವವು. ಅವರ ಭೂಮಿಯು ಕಳೆಗಳಿಂದ ತುಂಬಿಹೋಗುವವು. ಮೃತ್ಯುಸಮುದ್ರದಲ್ಲಿ ಲವಣ ಹೇಗೆ ತುಂಬಿರುತ್ತದೋ, ಅದೇ ರೀತಿಯಾಗಿ ಅವರ ದೇಶವು ಉಪ್ಪಿನಿಂದ ತುಂಬಿರುವವು. ನನ್ನ ಜನರಲ್ಲಿ ಉಳಿದವರು ಅವರ ದೇಶವನ್ನೂ ಅಲ್ಲಿ ಉಳಿದಿರುವ ವಸ್ತುಗಳನ್ನೂ ತಮ್ಮ ವಶಮಾಡಿಕೊಳ್ಳುವರು.”
IRVKN   ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ,
“ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು;
ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು;
ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು.
ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು * ಆದಿ 19:23-29 ನೋಡಿರಿ. .” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us