Bible Versions
Bible Books

1 Samuel 14:16 (TITUS_1_1)

Versions

KNV   ಬೆನ್ಯಾವಿಾ ನನ ದೇಶದ ಗಿಬೆಯದಲ್ಲಿದ್ದ ಸೌಲನ ಕಾವಲಿನವರು ನೋಡಿದಾಗ ಇಗೋ, ಗುಂಪಿನವರು ಕಡಿಮೆ ಯಾಗುತ್ತಾ ಒಬ್ಬರನ್ನೊಬ್ಬರು ಸಂಹರಿಸುತ್ತಾ ಇದ್ದರು.
ERVKN   ಫಿಲಿಷ್ಟಿಯ ಸೈನಿಕರು ದಿಕ್ಕುಪಾಲಾಗಿ ಚದರಿ ಓಡಿ ಹೋಗುತ್ತಿರುವುದನ್ನು ಬೆನ್ಯಾಮೀನ್ ದೇಶದ ಗಿಬೆಯದಲ್ಲಿದ್ದ ಸೌಲನ ಕಾವಲುಗಾರರು ನೋಡಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us