Bible Versions
Bible Books

2 Kings 25:12 (TITUS_1_1)

Versions

KNV   ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು.
ERVKN   ಸಾಮಾನ್ಯ ಜನರಲ್ಲಿ ತೀರ ಬಡವರಾದ ಜನರನ್ನು ಮಾತ್ರ ನೆಬೂಜರದಾನನು ಅಲ್ಲಿಯೇ ನೆಲೆಸಲು ಬಿಟ್ಟನು. ಬಡಜನರು ಅಲ್ಲಿಯೇ ನೆಲೆಸಿ, ಬೇಸಾಯಮಾಡಿ ದ್ರಾಕ್ಷಿಯನ್ನು ಬೆಳೆಯಲು ಅವರನ್ನು ಬಿಟ್ಟುಬಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us