Bible Versions
Bible Books

2 Kings 25:7 (TITUS_1_1)

Versions

KNV   ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.
ERVKN   ಅವರು ಚಿದ್ಕೀಯನ ಮಕ್ಕಳನ್ನು ಅವನ ಎದುರಿನಲ್ಲಿಯೇ ಕೊಂದುಹಾಕಿದರು. ನಂತರ ಅವರು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿದರು. ಅವರು ಅವನನ್ನು ಸರಪಣಿಗಳಿಂದ ಬಂಧಿಸಿ, ಬಾಬಿಲೋನಿಗೆ ಕೊಂಡೊಯ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us