Bible Versions
Bible Books

Ezekiel 23:47 (TITUS_1_1)

Versions

KNV   ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು.
ERVKN   ಘಳಿಕ ಜನರ ಗುಂಪು ಅವರ ಮೇಲೆ ಕಲ್ಲೆಸೆದು ಅವರನುಐ ಕೊಲ್ಲುವುದು. ಆಮೇಲೆ ತಮ್ಮ ಖಡ್ಗಗಳಿಂದ ಅವರನುಐ ತುಂಡುತುಂಡು ಮಾಡುವರು. ಅವರ ಮಕ್ಕಳನುಐ ಕೊಂದು ಅವರ ಮನೆಗಳನುಐ ಸುಟ್ಟು ಹಾಕುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us