Versions
KNV ನಾನು ಅವರಿಗಾಗಿ ಒಂದು ಪ್ರಸಿದ್ಧ ಫಲವೃಕ್ಷವನ್ನು ಬೆಳೆಯಿಸುವೆನು; ಇನ್ನು ಮೇಲೆ ಅವರು ದೇಶದಲ್ಲಿ ಹಸಿವೆಯಿಂದ ನಾಶವಾ ಗುವದಿಲ್ಲ; ಅವರು ಅನ್ಯಜನರ ತಿರಸ್ಕಾರಕ್ಕೆ ಇನ್ನು ಮೇಲೆ ಗುರಿಯಾಗುವದೇ ಇಲ್ಲ.
ERVKN ನಾನು ಅವರಿಗೆ ಭೂಮಿಯನುಐ ಕೊಡುವೆನು. ಅದರಲ್ಲಿ ಅವರು ತೋಟವನುಐ ಮಾಡುವರು. ಆ ನಾಡಿನಲ್ಲಿ ಅವರು ಇನೆಐಂದಿಗೂ ಹಸಿವೆಯಿಂದ ಸಂಕಟಪಡುವುದಿಲ್ಲ. ಇತರ ಜನಾಂಗದವರಿಂದ ಇನುಐ ಮುಂದೆ ಅವಮಾನ ಹೊಂದುವುದಿಲ್ಲ.