Versions
KNV ಭಯಪಡಬೇಡ; ನಾನೇ ನಿನ್ನೊಂದಿಗೆ ಇದ್ದೇನೆ; ನಿನ್ನ ಸಂತತಿಯವರನ್ನು ಮೂಡಣದಿಂದ ತರುವೆನು; ಪಶ್ಚಿಮದಿಂದ ನಿನ್ನನ್ನು ಕೂಡಿಸುವೆನು.
ERVKN “ಆದುದರಿಂದ ಭಯಪಡಬೇಡ, ನಾನೇ ನಿನ್ನೊಂದಿಗಿದ್ದೇನೆ. ನಾನು ನಿನ್ನ ಮಕ್ಕಳನ್ನು ಒಟ್ಟುಗೂಡಿಸಿ ನಿನ್ನ ಬಳಿಗೆ ಕರೆತರುವೆನು. ನಾನು ಪೂರ್ವಪಶ್ಚಿಮ ದಿಕ್ಕುಗಳಿಂದ ಅವರನ್ನು ಒಟ್ಟುಗೂಡಿಸುವೆನು.