Versions
KNV ಕತ್ತಿಯಿಂದಲೂ ಕ್ಷಾಮ ದಿಂದಲೂ ಜಾಡ್ಯದಿಂದಲೂ ಅವರನ್ನು ಹಿಂಸಿಸಿ ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.
ERVKN ಇನೂಐ ಜೆರುಸಲೇಮಿನಲ್ಲಿರುವ ಜನರಿಗೆ ಖಡ್ಗ, ಹಸಿವು ಮತ್ತು ಭಯಂಕರವಾದ ವ್ಯಾಊಗಳಿಂದೊಡಗೂಡಿ ಙೆನಐಟ್ಟುವೆನು. ಆ ಜನರ ದುರ್ಗತಿಯನುಐ ನೋಡಿ ಭೂಲೋಕದ ಸಮಸ್ತ ರಾಜ್ಯಗಳಿಗೆ ಭಯ ಉಂಟಾಗುವಂತೆ ಮಾಡುವೆನು. ಆ ಜನರನುಐ ನಾಶಮಾಡುವೆನು. ನಡೆದ ವಿಷಯಗಳ ಘಗ್ಗೆ ಕೇಳಿ ಜನರು ಙೆರಗಾಗಿ ಸಿಳ್ಳುಹಾಕುವರು. ಯಾರಿಗಾದರೂ, ಕೇಡಾಗಲಿ ಎಂದು ಹೇಳಙೇಕಾದರೆ ಜನರು ಅವರ ಉದಾಹರಣೆಯನುಐ ಕೊಡುವರು. ನಾನು ಅವರನುಐ ಅಟ್ಟಿದ ಎಲ್ಲೆಡೆಯಲ್ಲಿಯೂ ಜನರು ಅವರನುಐ ಅವಮಾನಗೊಳಿಸುವರು.