Versions
KNV ಫಿಲಿಷ್ಟಿಯರು ಸೌಲನನ್ನೂ ಅವನ ಕುಮಾರರನ್ನೂ ಬಿಡದೆ ಹಿಂದಟ್ಟಿದರು; ಫಿಲಿಷ್ಟಿಯರು ಸೌಲನ ಕುಮಾ ರರಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದುಬಿಟ್ಟರು.
ERVKN ಫಿಲಿಷ್ಟಿಯರು ಸೌಲನನ್ನು ಬೆನ್ನಟ್ಟುತ್ತಾ ಹೋಗಿ ಕೊನೆಗೆ ಸೌಲನನ್ನೂ ಅವನ ಮಕ್ಕಳಾದ ಯೋನಾತಾನನನ್ನೂ ಅಬೀನಾದಾಬನನ್ನೂ ಮಲ್ಕೀಷೂವನನ್ನೂ ಕೊಂದರು.