Versions
KNV ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ ನಾವು ನಿನ್ನನ್ನು ಸೇವಿ ಸುವೆವು ಅಂದರು.
ERVKN “ನಿನ್ನ ತಂದೆಯು ನಮ್ಮನ್ನು ಹೆಚ್ಚು ಕಷ್ಟದ ಕೆಲಸ ಮಾಡಲು ಬಲಾತ್ಕರಿಸಿದನು. ಈಗ ನೀನು ನಮಗೆ ಅದನ್ನು ಕಡಿಮೆಗೊಳಿಸು, ನಿನ್ನ ತಂದೆಯು ನಮ್ಮನ್ನು ಬಲಾತ್ಕರಿಸಿ ಮಾಡಿಸುತ್ತಿದ್ದ ಹೆಚ್ಚು ಕೆಲಸಗಳನ್ನು ನಿಲ್ಲಿಸು. ಆಗ ನಾವು ನಿನ್ನ ಸೇವೆಯನ್ನು ಮಾಡುವೆವು” ಎಂದು ಹೇಳಿದರು.