Versions
KNV ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು.
ERVKN ಯೆಹೂದ ದೇಶದವನಾದ ಒಬ್ಬ ದೇವಮನುಷ್ಯನು ಯೆಹೋವನ ಆಜ್ಞೆಯಂತೆ ಬೇತೇಲಿಗೆ ಬಂದನು. ಆಗ ಯಾರೊಬ್ಬಾಮನು ಧೂಪವನ್ನು ಅರ್ಪಿಸುತ್ತಾ, ಯಜ್ಞವೇದಿಕೆಯ ಹತ್ತಿರ ನಿಂತಿದ್ದನು.