Versions
KNV ಸೊಲೊಮೋನನನ್ನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕಿಸಿದ್ದಾ ನೆಂದು ತೂರಿನ ಅರಸನಾದ ಹೀರಾಮನು ಕೇಳಿದಾಗ ಅವನು ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಹೀರಾಮನು ಯಾವಾಗಲೂ ದಾವೀದ ನನ್ನು ಪ್ರೀತಿಸುವವನಾಗಿದ್ದನು.
ERVKN ಹೀರಾಮನು ತೂರಿನ ರಾಜನಾಗಿದ್ದನು. ಹೀರಾಮನು ಯಾವಾಗಲೂ ದಾವೀದನ ಸ್ನೇಹಿತನಾಗಿದ್ದನು. ದಾವೀದನ ನಂತರ ಸೊಲೊಮೋನನು ನೂತನ ರಾಜನಾದನೆಂದು ಹೀರಾಮನು ಕೇಳಿ, ತನ್ನ ಸೇವಕರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು.