Bible Versions
Bible Books

1 Kings 5:18 (WEB) World English Bible

Versions

KNV   ಹೀಗೆಯೇ ಸೊಲೊಮೋನನ ಶಿಲ್ಪಕಾರರೂ ಹಿರಾಮನ ಶಿಲ್ಪಕಾ ರರೂ ಗಿಬ್ಲಿಯರೂ ಅವುಗಳನ್ನು ಕಡಿದು ಮನೆಯನ್ನು ಕಟ್ಟುವದಕ್ಕೆ ಕಲ್ಲುಗಳನ್ನೂ ಮರಗಳನ್ನೂ ಸಿದ್ಧ ಮಾಡಿದರು.
ERVKN   ನಂತರ ಸೊಲೊಮೋನನ ಮತ್ತು ಹೀರಾಮನ ಕಟ್ಟಡ ಕಟ್ಟುವವರು ಮತ್ತು ಗೆಬಾಲ್ಯ ಜನರು ಕಲ್ಲುಗಳನ್ನು ಕೆತ್ತಿದರು. ಅವರು ಕಲ್ಲುಗಳನ್ನು ಮತ್ತು ತೊಲೆಗಳನ್ನು ದೇವಾಲಯದ ನಿರ್ಮಾಣಕ್ಕಾಗಿ ಸಿದ್ಧಗೊಳಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us