Bible Versions
Bible Books

1 Samuel 3:3 (WEB) World English Bible

Versions

KNV   ದೇವರ ಮಂಜೂಷವಿರುವ ಕರ್ತನ ಮಂದಿರದಲ್ಲಿ ದೇವರ ದೀಪವು ಆರಿಹೋಗು ವದಕ್ಕಿಂತ ಮುಂಚೆ ಸಮುವೇಲನು ಮಲಗಿದ್ದನು; ಆಗ ಕರ್ತನು ಸಮುವೇಲನನ್ನು ಕರೆದನು.
ERVKN   ಸಮುವೇಲನು ಯೆಹೋವನ ಪವಿತ್ರ ಆಲಯದಲ್ಲಿ ಹಾಸಿಗೆಯ ಮೇಲೆ ಮಲಗಿದ್ದನು. ಯೆಹೋವನ ಪವಿತ್ರ ಪೆಟ್ಟಿಗೆಯು ಅಲ್ಲಿಯೇ ಇತ್ತು. ಯೆಹೋವನ ದೀಪವು ಇನ್ನೂ ಬೆಳಗುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us