Versions
KNV ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು ಸೌಲನ ಶರೀರವನ್ನೂ ಅವನ ಕುಮಾರರ ಶರೀರಗಳನ್ನು ತಕ್ಕೊಂಡು ಯಾಬೇಷಿಗೆ ತಂದು ಯಾಬೇಷಿನಲ್ಲಿರುವ ಒಂದು ಏಲಾ ಮರದ ಕೆಳಗೆ ಅವರ ಎಲುಬುಗಳನ್ನು ಹೂಣಿಟ್ಟು ಏಳುದಿವಸ ಉಪವಾಸ ಮಾಡಿದರು.
ERVKN ಆಗ ಯಾಬೇಷ್ ಗಿಲ್ಯಾದಿನ ರಣವೀರರು ಹೊರಟು ಸೌಲನ ಮತ್ತು ಅವನ ಗಂಡುಮಕ್ಕಳ ಶವಗಳನ್ನು ಯಾಬೇಷ್ ಗಿಲ್ಯಾದಿಗೆ ತಂದರು. ಆ ರಣವೀರರು ಸೌಲನ ಮತ್ತು ಅವನ ಗಂಡುಮಕ್ಕಳ ಎಲುಬುಗಳನ್ನು ಯಾಬೇಷಿನಲ್ಲಿದ್ದ ಒಂದು ದೊಡ್ಡ ಮರದ ಬುಡದಲ್ಲಿ ಹೂಳಿಟ್ಟರು. ಅನಂತರ ಏಳು ದಿವಸಗಳ ತನಕ ಅವರು ಶೋಕಿಸಿದರು.