Bible Versions
Bible Books

1 Chronicles 12:31 (WEB) World English Bible

Versions

KNV   ಮನಸ್ಸೆಯ ಅರ್ಧಗೋತ್ರದಲ್ಲಿ ಹದಿ ನೆಂಟು ಸಾವಿರ ಮಂದಿ. ಅವರು ದಾವೀದನನ್ನು ಅರಸನಾಗ ಮಾಡಲು ಬಂದ ಹೆಸರು ಹೆಸರಾಗಿ ಹೇಳಲು ನೇಮಿಸಲ್ಪಟ್ಟವರು.
ERVKN   ಮನಸ್ಸೆಯ ಅರ್ಧಕುಲದಿಂದ ಹದಿನೆಂಟು ಸಾವಿರ ಮಂದಿ ಇದ್ದರು. ದಾವೀದನನ್ನು ಅರಸನನ್ನಾಗಿ ಮಾಡಲು ಇವರನ್ನು ಹೆಸರುಹೆಸರಾಗಿ ಕರೆಸಲಾಗಿತ್ತು.
IRVKN   ಮನಸ್ಸೆಯ ಅರ್ಧ ಕುಲದಿಂದ ದಾವೀದನ ಪಟ್ಟಾಭಿಷೇಕಕ್ಕೆ ಹೋಗಬೇಕೆಂದು ಹೆಸರುಹೆಸರಾಗಿ ನೇಮಿಸಲ್ಪಟ್ಟವರು ಹದಿನೆಂಟು ಸಾವಿರ ಸೈನಿಕರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us