Bible Versions
Bible Books

1 Chronicles 14:1 (WEB) World English Bible

Versions

KNV   ತೂರಿನ ಅರಸನಾದ ಹೀರಾಮನು ದಾವೀದನಿಗೆ ಮನೆಯನ್ನು ಕಟ್ಟುವ ನಿಮಿತ್ತ ದೇವದಾರು ಮರಗಳನ್ನೂ ಕಲ್ಲು ಕುಟಿಗರನ್ನೂ ಬಡಗಿ ಯರನ್ನೂ ಅವನ ಬಳಿಗೆ ಕಳುಹಿಸಿದನು.
ERVKN   ತೂರ್ ಪಟ್ಟಣದ ರಾಜನಾದ ಹೀರಾಮನು ದಾವೀದನ ಬಳಿಗೆ ತನ್ನ ಸಂದೇಶಕರನ್ನು ಕಳುಹಿಸಿದನು. ಇವರೊಂದಿಗೆ ದೇವದಾರು ಮರದ ತೊಲೆಗಳನ್ನು, ಕಲ್ಲುಕುಟಿಗರನ್ನು ಮತ್ತು ಬಡಗಿಯರನ್ನು ಕಳುಹಿಸಿದನು. ದಾವೀದನಿಗೊಂದು ಮನೆಯನ್ನು ಕಟ್ಟಲು ಇವರನ್ನು ಕಳುಹಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us