Versions
KNV ಆತನ ಒಡಂಬಡಿಕೆ ಯನ್ನು ಸಾವಿರ ತಲಾಂತರಗಳಿಗೆ ಆತನು ಆಜ್ಞಾಪಿ ಸಿದ ಮಾತನ್ನು
ERVKN ಯೆಹೋವನ ಒಡಂಬಡಿಕೆಯನ್ನು ಸದಾಕಾಲ ನೆನಪಿನಲ್ಲಿಡಿರಿ. ಆತನು ಆ ಆಜ್ಞೆಗಳನ್ನು ಸಾವಿರ ತಲೆಮಾರುಗಳಿಗೆ ಕೊಟ್ಟನು.
IRVKN ಆತನು ಸಾವಿರಾರು ತಲೆಮಾರಿನವರೆಗೂ ಇರುವಂತೆ ಮಾಡಿದ ವಾಗ್ದಾನ ಮತ್ತು ಆತನ ಒಡಂಬಡಿಕೆ ಇವುಗಳನ್ನು ನಿತ್ಯವೂ ನೆನಪಿನಲ್ಲಿಟ್ಟುಕೊಳ್ಳಿರಿ.