Versions
KNV ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ.
ERVKN ಭೂನಿವಾಸಿಗಳೇ, ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ; ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿ ಹೇಳಿರಿ.
IRVKN ಎಲ್ಲಾ ಭೂನಿವಾಸಿಗಳೇ ಯೆಹೋವನಿಗೆ ಕೀರ್ತನೆಯನ್ನು ಹಾಡಿರಿ. ಆತನ ರಕ್ಷಣೆಯನ್ನು ಪ್ರತಿನಿತ್ಯವೂ ಸಾರಿಹೇಳಿರಿ.