Bible Versions
Bible Books

1 Chronicles 21:15 (WEB) World English Bible

Versions

KNV   ಇದ ಲ್ಲದೆ ಯೆರೂಸಲೇಮನ್ನು ನಾಶಮಾಡುವದಕ್ಕೆ ದೇವರು ದೂತನನ್ನು ಕಳುಹಿಸಿದನು. ಅವನು ನಾಶಮಾಡು ವದನ್ನು ಕರ್ತನು ನೋಡಿ ಕೇಡಿಗೋಸ್ಕರ ಪಶ್ಚಾ ತ್ತಾಪಪಟ್ಟು ನಾಶಮಾಡುವ ದೂತನಿಗೆ--ಸಾಕು; ನಿನ್ನ ಕೈಯನ್ನು ಹಿಂದೆಗೆ ಅಂದನು. ಆದರೆ ಕರ್ತನ ದೂತನು ಯೆಬೂಸಿಯನಾದ ಒರ್ನಾನನ ಕಣದ ಬಳಿಯಲ್ಲಿ ನಿಂತಿದ್ದನು.
ERVKN   ದೇವರು ಜೆರುಸಲೇಮಿನ ಜನರನ್ನು ನಾಶನ ಮಾಡುವುದಕ್ಕೆ ದೂತನನ್ನು ಕಳುಹಿಸಿದನು. ಯೆಹೋವನು ಅದನ್ನು ನೋಡಿ ದುಃಖಗೊಂಡು ಜನರನ್ನು ನಾಶಮಾಡಲು ಬಂದಿದ್ದ ದೂತನಿಗೆ, “ಸಾಕು, ಇನ್ನು ನಿಲ್ಲಿಸು” ಅಂದನು. ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತುಕೊಂಡಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us