Bible Versions
Bible Books

1 Chronicles 21:26 (WEB) World English Bible

Versions

KNV   ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು.
ERVKN   ಅಲ್ಲಿ ದೇವರನ್ನು ಆರಾಧಿಸಲು ಒಂದು ಯಜ್ಞವೇದಿಕೆಯನ್ನು ಕಟ್ಟಿಸಿದನು. ದಾವೀದನು ಅದರ ಮೇಲೆ ಸರ್ವಾಂಗಹೋಮವನ್ನೂ ಸಮಾಧಾನಯಜ್ಞವನ್ನೂ ಅರ್ಪಿಸಿದನು. ದಾವೀದನು ಯೆಹೋವನಿಗೆ ಪ್ರಾರ್ಥಿಸಿದನು. ಯೆಹೋವನು ಪರಲೋಕದಿಂದ ಬೆಂಕಿಯನ್ನು ಕಳುಹಿಸುವುದರ ಮೂಲಕ ದಾವೀದನಿಗೆ ಉತ್ತರಿಸಿದನು. ಸರ್ವಾಂಗಹೋಮಗಳ ಯಜ್ಞವೇದಿಕೆಯ ಮೇಲೆ ಬೆಂಕಿಯು ಇಳಿದುಬಂದಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us