Bible Versions
Bible Books

1 Chronicles 24:3 (WEB) World English Bible

Versions

KNV   ಆದದರಿಂದ ದಾವೀದನು ಎಲ್ಲಾ ಜಾರನ ಮಕ್ಕಳಲ್ಲಿ ಚಾದೋಕನಿಗೂ ಈತಾಮಾರನ ಮಕ್ಕಳಲ್ಲಿ ಅಹೀಮೇಲೆಕನಿಗೂ ಅವರ ಸೇವೆಯಲ್ಲಿರುವ ವಿಚಾರಗಳ ಪ್ರಕಾರ ವರ್ಗಗಳನ್ನು ವಿಭಾಗಿಸಿದನು.
ERVKN   ಎಲ್ಲಾಜಾರ್ ಮತ್ತು ಈತಾಮಾರ್ ಕುಲದ ಯಾಜಕರನ್ನು ದಾವೀದನು ಪ್ರತ್ಯೇಕಿಸಿ ಚಾದೋಕ್ ಮತ್ತು ಅಹೀಮೆಲೆಕ್ ಯಾಜಕರ ಸಹಾಯದಿಂದ ಎರಡು ವರ್ಗಗಳನ್ನಾಗಿ ಮಾಡಿದನು. ಚಾದೋಕನು ಎಲ್ಲಾಜಾರನ ವಂಶದವನಾಗಿದ್ದನು ಮತ್ತು ಅಹೀಮೆಲೆಕನು ಈತಾಮಾರನ ವಂಶದವನಾಗಿದ್ದನು.
IRVKN   ದಾವೀದನು ಎಲ್ಲಾಜಾರನ ಸಂತಾನದವನಾದ ಚಾದೋಕನೂ, ಈತಾಮಾರನ ಸಂತಾನದವನಾದ ಅಹೀಮೆಲೆಕನು ಯಾಜಕರನ್ನು ಸರದಿಯ ಮೇಲೆ ಸೇವೆಮಾಡತಕ್ಕ ವರ್ಗಗಳನ್ನಾಗಿ ವಿಭಾಗಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us