Versions
KNV ಇವರೆಲ್ಲರು ದೇವರ ಕಾರ್ಯಗಳಲ್ಲಿ ಕೊಂಬು ಊದುವ ಅರಸನ ದರ್ಶಿಯಾದ ಹೆಮಾನನ ಕುಮಾರರು. ದೇವರು ಹೆಮಾನನಿಗೆ ಹದಿನಾಲ್ಕು ಮಂದಿ ಕುಮಾರರನ್ನೂ ಮೂರು ಮಂದಿ ಕುಮಾರ್ತೆಯರನ್ನೂ ಕೊಟ್ಟನು.
ERVKN ಇವರೆಲ್ಲರೂ ಹೇಮಾನನ ಮಕ್ಕಳು. ಹೇಮಾನನು ದಾವೀದನ ಪ್ರವಾದಿಯಾಗಿದ್ದನು. ಅವನನ್ನು ಬಲಿಷ್ಠನನ್ನಾಗಿ ಮಾಡುವುದಾಗಿ ದೇವರು ವಾಗ್ದಾನ ಮಾಡಿದ್ದನು. ಆದುದರಿಂದ ಅವನಿಗೆ ಹದಿನಾಲ್ಕು ಮಂದಿ ಗಂಡುಮಕ್ಕಳೂ ಮೂವರು ಹೆಣ್ಣುಮಕ್ಕಳೂ ಹುಟ್ಟಿದರು.