Versions
KNV ಇಚ್ಹಾರ್ಯರಲ್ಲಿ ಕೆನನ್ಯನೂ ಅವನ ಕುಮಾರರೂ ಪಾರುಪತ್ಯಗಾರರಿಗೋಸ್ಕರವೂ ನ್ಯಾಯಾಧಿಪತಿಗಳಿ ಗೋಸ್ಕರವೂ ಇಸ್ರಾಯೇಲಿನ ಮೇಲೆ ಹೊರಗಿನ ಕಾರ್ಯಗಳನ್ನು ನೋಡಲು ಇಡಲ್ಪಟ್ಟಿದ್ದರು.
ERVKN ಕೆನನ್ಯನು ಇಚ್ಹಾರ್ಯ ವಂಶದವನಾಗಿದ್ದನು. ಕೆನನ್ಯನೂ ಅವನ ಮಕ್ಕಳೂ ನ್ಯಾಯಾಧೀಶರಾಗಿಯೂ ಕಾನೂನು ಪಾಲಕರಾಗಿಯೂ ಇಸ್ರೇಲಿನ ಅನೇಕ ಕಡೆಗಳಲ್ಲಿ ಕೆಲಸ ಮಾಡಿದರು.