Bible Versions
Bible Books

1 Chronicles 26:30 (WEB) World English Bible

Versions

KNV   ಹೆಬ್ರೋನ್ಯರಲ್ಲಿ ಬಲವುಳ್ಳವರಾದ ಹಷಬ್ಯನೂ ಅವನ ಸಹೋದರರೂ ಕರ್ತನ ಸಮಸ್ತ ಕಾರ್ಯ ಗಳಲ್ಲಿಯೂ ಅರಸನ ಸೇವೆಯಲ್ಲಿಯೂ ಸಾವಿರದ ಏಳುನೂರು ಮಂದಿ ಪಶ್ಚಿಮವಾಗಿ ಯೊರ್ದನಿನ ಈಚೆ ಯಲ್ಲಿ ಇಸ್ರಾಯೇಲ್ಯರೊಳಗೆ ಅಧಿಪತಿಗಳಾಗಿದ್ದರು.
ERVKN   ಹಷಬ್ಯನು ಹೆಬ್ರೋನ್ ಸಂತಾನದವನಾಗಿದ್ದನು. ಇವನೂ ಇವನ ಸಂಬಂಧಿಕರೂ ಜೋರ್ಡನ್ ನದಿಯ ಪಶ್ಚಿಮ ಪ್ರಾಂತ್ಯದಲ್ಲಿ ಯೆಹೋವನ ಸೇವೆಗೂ ಅರಸನ ಕಾರ್ಯಕ್ಕೂ ಅಧಿಕಾರಿಗಳಾಗಿದ್ದರು. ಹಷಬ್ಯನ ವರ್ಗದಲ್ಲಿ ಒಟ್ಟು ಒಂದು ಸಾವಿರದ ಏಳುನೂರು ಮಂದಿ ಸಾಮರ್ಥ್ಯಶಾಲಿಗಳಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us